108 ಅಡಿ ಎತ್ತರದ ಆದಿ ಗುರು ಶಂಕರಾಚಾರ್ಯರ ಪ್ರತಿಮೆ: ಸೆ.​ 21ರಂದು ಸಿಎಂ ಶಿವರಾಜ್​ ಸಿಂಗ್​ ಚೌಹಾಣ್ ಅನಾವರಣ

ಮಧ್ಯಪ್ರದೇಶದಲ್ಲಿ ಸಿಎಂ ಶಿವರಾಜ್ ಸಿಂಗ್​ ಚೌಹಾಣ್​ ಅವರು 108 ಅಡಿ ಎತ್ತರದ ಆದಿಗುರು ಶಂಕರಾಚಾರ್ಯರ ಪ್ರತಿಮೆಯನ್ನು ಸೆಪ್ಟೆಂಬರ್ 21ರಂದು ಅನಾವರಣಗೊಳಿಸಲಿದ್ದಾರೆ. ಭೋಪಾಲ್…