ಆರ್ಡರ್​ ಮಾಡದಿದ್ದರೂ ಮನೆಗೆ ಬಂದ ಹೇರ್​​ಡ್ರೈಯರ್​: ಆನ್​ ಮಾಡುತ್ತಿದ್ದಂತೆ ಸ್ಫೋಟ, ಮಹಿಳೆಯ ಎರಡೂ ಮುಂಗೈ ಕಟ್.

ಬಾಗಲಕೋಟೆಯಲ್ಲಿ ಹೇರ್​​ಡ್ರೈಯರ್​ ಸ್ಫೋಟಗೊಂಡು ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಾಗಳಿಂದ ತನಿಖೆ ನಡೆಸುತ್ತಿದ್ದಾರೆ. ಬಾಗಲಕೋಟೆ: ಹೇರ್​​ಡ್ರೈಯರ್​…