ಪ್ರವಾಸಿಗರಿಗೆ ಸಿಹಿಸುದ್ದಿ: ಅಧಿಕೃತ ಮಾರ್ಗದರ್ಶಿಗಳ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆಯಿಂದ ಹೊಸ ಪೋರ್ಟಲ್

ರಾಜ್ಯದ ಐತಿಹಾಸಿಕ ಹಾಗೂ ಸುಂದರ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ನೆರವಾಗುವ ನಿಟ್ಟಿನಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ಮಹತ್ವದ ಹೆಜ್ಜೆಯಿಟ್ಟಿದೆ.…