ವಿದ್ಯಾರ್ಥಿಗಳಿಂದಲೇ ಶಿಕ್ಷಕರಿಗೆ ಕಿರುಕುಳ! ನಿಯಂತ್ರಣಕ್ಕೆ ನಿಯಮ ರೂಪಿಸಲು ಸಿಎಂಗೆ ಪತ್ರ ಬರೆದ ಖಾಸಗಿ ಶಿಕ್ಷಣ ಸಂಸ್ಥೆಗಳು.

ಶಾಲೆಗಳಲ್ಲಿ ವಿದ್ಯಾರ್ಥಿಗಳ ದುರ್ವರ್ತನೆ ಹೆಚ್ಚುತ್ತಿದ್ದು, ಶಿಕ್ಷಕರಿಗೆ ಕಿರುಕುಳ ನೀಡುವ ಪ್ರಕರಣಗಳು ವರದಿಯಾಗುತ್ತಿವೆ. ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿಗಳು ಶಿಸ್ತು ಕ್ರಮಗಳ…