ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಸಂಚಲನ: ಸಚಿವ ಮಧು ಬಂಗಾರಪ್ಪ ವಿರುದ್ಧ ಹರತಾಳು ಹಾಲಪ್ಪ ಗಂಭೀರ ಆರೋಪ.

ಅ, 18: ರಾಜ್ಯ ರಾಜಕಾರಣದಲ್ಲಿ ಪ್ರಸ್ತುತ ‘ಸ್ಟಿಂಗ್ ಆಪರೇಷನ್’ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ರಾಜಕೀಯ…