ಎಲ್ಲ ಇಲಾಖೆ, ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನ ಪೂರ್ಣಗೊಳಿಸಿ: ಸರ್ಕಾರಕ್ಕೆ ಹೈಕೋರ್ಟ್​ ಸೂಚನೆ

ಎಲ್ಲ ಇಲಾಖೆಗಳಲ್ಲಿ ಖಾಲಿಯಿರುವ ಬ್ಯಾಕ್​ಲಾಗ್​ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸುವುದು ಸೇರಿ ಎಲ್ಲ ಪ್ರಕ್ರಿಯೆಗಳನ್ನು ಸಮರೋಪಾದಿಯಲ್ಲಿ ನಡೆಸಿ ಆರು ತಿಂಗಳಲ್ಲಿ ಪೂರ್ಣಗೊಳಿಸಬೇಕು…