ಹಿಂದಿ ಹೇರಿಕೆಯಿಲ್ಲ, ಕನ್ನಡ ಸೇರಿ ಪ್ರಾದೇಶಿಕ ಭಾಷೆಗಳಲ್ಲೇ ಪತ್ರ ವ್ಯವಹಾರ: ಅಮಿತ್ ಶಾ ಮಹತ್ವದ ಘೋಷಣೆ.

ಅಮಿತ್ ಶಾ ಅವರು ಹಿಂದಿ ಹೇರಿಕೆ ಆರೋಪಗಳನ್ನು ರಾಜ್ಯಸಭೆಯಲ್ಲಿ ತೀವ್ರವಾಗಿ ಖಂಡಿಸಿದ್ದಾರೆ. ಡಿಸೆಂಬರ್​ನಿಂದ ರಾಜ್ಯಗಳೊಂದಿಗೆ, ಜನರೊಂದಿಗೆ ಪ್ರಾದೇಶಿಕ ಭಾಷೆಗಳಲ್ಲೇ ಪತ್ರ ವ್ಯವಹಾರ…