Falaknuma Express: ಫಲಕ್ನುಮಾ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭಾರಿ ಬೆಂಕಿ; 4 ಬೋಗಿಗಳು ಸುಟ್ಟು ಕರಕಲು

ಫಲಕ್ನುಮಾ ಎಕ್ಸ್‌ಪ್ರೆಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ನಾಲ್ಕು ಬೋಗಿಗಳು ಸಂಪೂರ್ಣ ಸುಟ್ಟು ಹೋಗಿವೆ. ಹೈದರಾಬಾದ್ (ತೆಲಂಗಾಣ): ಫಲಕ್ನುಮಾ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ…