IBPS Recruitment: 6,715 ಪಿಒ ಮತ್ತು ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ.

ದೇಶದ ಪ್ರಮುಖ ಸರ್ಕಾರಿ ಬ್ಯಾಂಕ್‌ಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಕಾಯುತ್ತಿರುವ ಯುವಜನತೆಗೆ ಇಲ್ಲಿದೆ ಭರ್ಜರಿ ಸಿಹಿಸುದ್ದಿ. ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್…