ICC ChampionsTrophy 2025: ಭಾರತದ ಹೊಸ ಜೆರ್ಸಿಯಲ್ಲಿ ‘ಪಾಕಿಸ್ತಾನ’ ಭುಗಿಲೆದ್ದ ವಿವಾದ!

ಹೊಸ ಜೆರ್ಸಿಯಲ್ಲಿರುವ ನಾಯಕ ರೋಹಿತ್ ಶರ್ಮಾ, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ ಮತ್ತು ಅರ್ಷದೀಪ್ ಅವರ ಫೋಟೋಗಳನ್ನು ICC ಬಿಡುಗಡೆ ಮಾಡಿದೆ.…