ಎಲ್ಪಿಜಿ ಸಿಲಿಂಡರ್ ಮೇಲೆ ಮತ್ತೆ ಸಬ್ಸಿಡಿ ನೀಡಲು ನಿರ್ಧರಿಸಿದ ಕೇಂದ್ರ ಸರ್ಕಾರ..!

  ಗೃಹ ಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮೇಲೆ ನೀಡುವ 200 ರೂಪಾಯಿ ಸಬ್ಸಿಡಿ ಹಣವನ್ನು ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ.…

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಮಗಾರಿಗಳ ನಿರ್ವಹಣೆಯಲ್ಲಿ ಅಕ್ರಮ :  ಎಚ್.ಆಂಜನೇಯ ಆರೋಪ

ಚಿತ್ರದುರ್ಗ,(ಮಾ.24) : ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಳೆದ 5 ವರ್ಷಗಳಿಂದ ಕಾಮಗಾರಿಗಳ ನಿರ್ವಹಣೆಯಲ್ಲಿ ಅನೇಕ ಅಕ್ರಮಗಳು ನಡೆದಿವೆ. ಶಾಸಕ ಚಂದ್ರಪ್ಪ…

ರಾಹುಲ್ ಗಾಂಧಿಗೆ ಈ ಶಿಕ್ಷೆಯಿಂದ ಪಾರಾಗಲೂ ಏನು ದಾರಿ..? : ತಜ್ಞರು ಹೇಳೋದೇನು..?

ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಮಾತನಾಡಿದರು ಎಂಬ ಕಾರಣಕ್ಕೆ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಜೊತೆಗೆ…

ಮಾನನಷ್ಟ ಮೊಕದ್ದಮೆ ಪ್ರಕರಣ : ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಲೋಕಸಭೆಯ ಸದಸ್ಯತ್ವದಿಂದ ಅನರ್ಹ

ನವದೆಹಲಿ : ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ಒಂದು ದಿನದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು…

ರೋಟರಿಕ್ಲಬ್‍ವತಿಯಿಂದ ಮಕ್ಕಳಿಗೆ ದಂತ ತಪಾಸಣಾ ಶಿಬಿರ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 87220 22817 ಚಿತ್ರದುರ್ಗ (ಮಾ. 24)  ನಗರದ ರೋಟರಿಕ್ಲಬ್‍ವತಿಯಿಂದ…

ಚಿತ್ರದುರ್ಗ ಜಿಲ್ಲೆಯಲ್ಲಿ 2.87 ಲಕ್ಷ ಮೌಲ್ಯದ ಮದ್ಯ, ಮಾದಕಗಳ ವಶ, 8071 ಬ್ಯಾನರ್ ಗಳ ತೆರವು :  ದಿವ್ಯಪ್ರಭು ಜಿ.ಆರ್.ಜೆ.

  ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ(ಮಾ.24) :ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ನೀತಿ…