Deepavali 2023: ದೀಪದ ಮಹತ್ವ ತಿಳಿದಿದೆಯಾ? ಯಾಕಾಗಿ ಮನೆಗಳಲ್ಲಿ ದೀಪ ಬೆಳಗಿಸಬೇಕು?

ದೀಪಾವಳಿಯ ದಿನ ಮಾತ್ರ ದೀಪಗಳನ್ನು ಬೆಳಗಿಸಬೇಕಾ? ಖಂಡಿತವಾಗಿಯೂ ಇಲ್ಲ. ಆದರೆ ದೀಪಾವಳಿ ಮತ್ತು ಕಾರ್ತೀಕ ಮಾಸದಲ್ಲಿ ದೀಪ ಹಚ್ಚುವುದಕ್ಕೆ ಹೆಚ್ಚಿನ ಮಹತ್ವವಿದೆ.…