ತಿಲಕ್​-ಸಂಜು ಶತಕ, ಅರ್ಶದೀಪ್ ಮಾರಕ ದಾಳಿ! ದಕ್ಷಿಣ ಆಫ್ರಿಕಾ ವಿರುದ್ಧ 4ನೇ ಟಿ20 ಗೆದ್ದು ಸರಣಿ ವಶಪಡಿಸಿಕೊಂಡ ಟೀಮ್ ಇಂಡಿಯಾ.

ಜೋಹಾನ್ಸ್​ಬರ್ಗ್​ನಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಪ್ರಾಬಲ್ಯ ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿ ಹರಿಣಗಳ ಬೌಲಿಂಗ್​…