ಕನ್ನಡತಿ ನೇತೃತ್ವದಲ್ಲಿ ವಿಶ್ವಚಾಂಪಿಯನ್ ಆದ ಭಾರತ U19! ಸತತ 2ನೇ ಬಾರಿ ಟ್ರೋಫಿ ಎತ್ತಿ ಹಿಡಿದ ಟೀಮ್ ಇಂಡಿಯಾ.

ಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಭಾರತ, ಆಫ್ರಿಕಾ ತಂಡವನ್ನು ನಿಗದಿತ 20 ಓವರ್‌ಗಳಲ್ಲಿ ಕೇವಲ 82 ರನ್‌ಗಳಿಗೆ…