556 ಸಿಕ್ಸರ್ಸ್! ವಿಶ್ವ ಕ್ರಿಕೆಟ್​ನಲ್ಲಿ ರೋಹಿತ್​ ಶರ್ಮಾ ಹೊಸ ಮೈಲುಗಲ್ಲು, ಕ್ರಿಸ್​ಗೇಲ್​ ವಿಶ್ವದಾಖಲೆ ದಾಖಲೆ ಪುಡಿ

ಭಾರತ ತಂಡದ ನಾಯಕ ರೋಹಿತ್ ಶರ್ಮಾ ವಿಶ್ವ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್ಸ್​ ಬಾರಿಸಿದ ಮೊದಲ ಆಟಗಾರ ಎಂಬ ದಾಖಲೆ ಬರೆದರು.…