ಅಂಡರ್‌-19 ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತೀಯ ವನಿತೆಯ ವಿಶ್ವದಾಖಲೆ.

ಕೌಲಾಲಂಪುರ್‌: ಕ್ರಿಕೆಟ್‌ ಮೈದಾನದಲ್ಲಿ ಆಟಗಾರರು ದಿನವೂ ಒಂದೊಂದೇ ಯಶಸ್ವಿನ ಮೆಟ್ಟಿಲನ್ನು ಹತ್ತುತ್ತಲೇ ಇರುತ್ತಾರೆ. ಯಾವುದೇ ವಯೋಮಿತಿಯ ಕ್ರಿಕೆಟ್‌ ನಡೆದರೂ ಸಹ ಅಲ್ಲಿ ದಾಖಲೆ…