ಮಹಿಳಾ ಏಷ್ಯಾಕಪ್ 2026: ಪಾಕಿಸ್ತಾನವನ್ನು ಕೇವಲ 55 ರನ್‌ಗಳಿಗೆ ಆಲೌಟ್ ಮಾಡಿ ಸೆಮಿಫೈನಲ್ ಪ್ರವೇಶಿಸಿದ ಟೀಂ ಇಂಡಿಯಾ

​2026ರ ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡ ತನ್ನ ಪಾರುಪತ್ಯ ಮುಂದುವರೆಸಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ನಡೆದ…