ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2026: ಜಪಾನ್ ಮಣಿಸಿ 6ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತ!

ಭಾರತದ ಪುರುಷರ ಹಾಕಿ ತಂಡವು ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಜಪಾನ್ ತಂಡವನ್ನು ಬಗ್ಗುಬಡಿದು ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.…