ಇತಿಹಾಸ ನಿರ್ಮಿಸಿದ ಭಾರತ ವನಿತೆಯರು: ದಕ್ಷಿಣ ಆಫ್ರಿಕಾವನ್ನು ಸೋಲಿಸಿ ವಿಶ್ವಕಪ್ ಚಾಂಪಿಯನ್!

ನ 03: ನವಿಮುಂಬೈನ ಡಿವೈ ಪಾಟೀಲ್‌ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ವನಿತೆಯರ ವಿಶ್ವಕಪ್‌ 2025ರ ಫೈನಲ್‌ ಪಂದ್ಯದಲ್ಲಿ ಭಾರತ ವನಿತೆಯರ ತಂಡ…