ಮುಲ್ಲನ್‌ಪುರ ಟೆಸ್ಟ್: ಭಾರತಕ್ಕೆ ಇನ್ನಿಂಗ್ಸ್ ಮತ್ತು 300 ರನ್‌ಗಳ ಐತಿಹಾಸಿಕ ಗೆಲುವು.

ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಶುಭಮನ್ ಗಿಲ್ ಸಾರಥ್ಯದ ಭಾರತೀಯ ಕ್ರಿಕೆಟ್ ತಂಡ ಅಫ್ಘಾನಿಸ್ತಾನದ ವಿರುದ್ಧ ಅಬ್ಬರದ…