“ಪರಿಶಿಷ್ಟ ಜಾತಿ ಒಳ ಮೀಸಲಾತಿ” : ‘ಸಿ’ ಗುಂಪಿಗೆ ವಿಮುಕ್ತ ಸಮುದಾಯಗಳೆಂದು ಗುರುತಿಸುವಂತೆ: ಸಿದ್ದರಾಮೇಶ್ವರ ಸ್ವಾಮೀಜಿ ಆಗ್ರಹ.

ಚಿತ್ರದುರ್ಗ : ಆಗಸ್ಟ್ 23 ವರದಿ ಮತ್ತು ಪೋಟೋ ಸುರೇಶ್ ಪಟ್ಟಣ್ *ಪರಿಶಿಷ್ಟ ಜಾತಿ ಒಳಮೀಸಲಾತಿಯಲ್ಲಿನ ಸಿ ಗುಂಪಿಗೆ ಅಸಂವಿಧಾನಕ ಪದ…