Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ.

ವಾಷಿಂಗ್ಟನ್‌: ಅಮೆರಿಕ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ನಾಸಾ) ಗಗನಯಾತ್ರಿ ಸುನಿತಾ ಎಲ್‌.ವಿಲಿಯಮ್ಸ್‌ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್‌) ಮೂರನೇ ಬಾರಿಗೆ ಯಾನ ನಡೆಸಲು…