ರಕ್ತದೊತ್ತಡ ನಿಯಂತ್ರಣ, ಹೃದಯದ ಸ್ವಾಸ್ಥ್ಯ ಹೆಚ್ಚಳ; ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

ಹಲಸಿನ ಬೆಳೆ ಸೀಸನಲ್ ಅಲ್ಲ. ಹಳ್ಳಿಗಾಡುಗಳಲ್ಲಿ ಹುಡುಕುತ್ತಾ ಹೋದರೆ ದೇಶದ ಹಲಸು ಬೆಳೆಯುವ ಪ್ರದೇಶಗಳಲ್ಲಿ ಸದಾಕಾಲ ಲಭ್ಯವಿದೆ. ಎಲ್ಲಾ ಕಾಲದಲ್ಲೂ ಸಿಗುವ…