ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಆಟವಾಡುತ್ತಿದ್ದ ಮಗು ಮೇಲೆ ಹರಿದ ಜೆಸಿಬಿ.

ಬೆಂಗಳೂರಿನ ಕಾಡುಗೋಡಿ ಬಳಿ 2 ವರ್ಷದ ಮಗುವಿನ ಮೇಲೆ ಜೆಸಿಬಿ ಹರಿದ ಪರಿಣಾಮ ಮಗು ಮೃತಪಟ್ಟಿದೆ. ಘಟನೆಯಲ್ಲಿ ಜೆಸಿಬಿ ಚಾಲಕನ ಅಜಾಗರೂಕತೆ…