ಪತಂಜಲಿ ಯೋಗ ಸಮಿತಿಯಿಂದ 69ನೇ ಕನ್ನಡ ರಾಜ್ಯೋತ್ಸವ ಹಾಗೂ ಯೋಗ ಶಿಬಿರದ ಮುಕ್ತಾಯ ಸಮಾರಂಭ.

ಚಿತ್ರದುರ್ಗ:ನ. 27 ನಮ್ಮ ನಿತ್ಯ ಜೀವನದಲ್ಲಿ ಕನ್ನಡ ಮಾತನಾಡುವ ಅಭ್ಯಾಸ ಮತ್ತು ಯೋಗ ಧ್ಯಾನ ಮಾಡುವ ಅಭ್ಯಾಸ ನಾವು ಬದುಕಿನಲ್ಲಿ ಅಳವಡಿಸಿಕೊಂಡರೆ…