ಹಾಲಿವುಡ್ ವೇದಿಕೆಗೆ ಕನ್ನಡದ ಸದ್ದು: ಆಸ್ಕರ್ ಜನರಲ್ ಎಂಟ್ರಿ ಲಿಸ್ಟ್‌ನಲ್ಲಿ ‘ಕಾಂತಾರ’ .

98ನೇ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಭಾರತೀಯ ಚಿತ್ರರಂಗದ ಕೆಲ ಮಹತ್ವದ ಚಿತ್ರಗಳು ಆಸ್ಕರ್ ರೇಸ್‌ನಲ್ಲಿ ಸ್ಥಾನ ಪಡೆದಿವೆ.…