ಯಜಮಾನ‌ ಇಲ್ಲದಿದ್ದರೆ ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಮನೆಯ 2ನೇ ಹಿರಿಯ ವ್ಯಕ್ತಿಯ ಖಾತೆಗೆ ವರ್ಗಾವಣೆ

Karnataka cabinet meeting decisions: ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಬಹುತೇಕ ಪ್ರಕರಣಗಳಲ್ಲಿ ಯಜಮಾನರು ಊರಿನಲ್ಲಿ ಇಲ್ಲದ ಕಾರಣ ತಾಂತ್ರಿಕ ಸಮಸ್ಯೆ ಆಗಿರುವುದರಿಂದ…