Karnataka High Court Recruitment: ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್; ಹೈಕೋರ್ಟ್‌ನಲ್ಲಿ ಉದ್ಯೋಗವಕಾಶ, ಈಗಲೇ ಅರ್ಜಿ ಸಲ್ಲಿಸಿ.

ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪದವೀಧರ ಯುವಕ-ಯುವತಿಯರಿಗೆ ಭರ್ಜರಿ ಸಿಹಿಸುದ್ದಿ. ಕರ್ನಾಟಕ ಉಚ್ಛ ನ್ಯಾಯಾಲಯವು (ಹೈಕೋರ್ಟ್) ಖಾಲಿ ಇರುವ ‘ಅಸಿಸ್ಟೆಂಟ್ ಕೋರ್ಟ್…