ಜೆ.ಡಿ.ಯನ್ನು ಅವನತ್ತುಗೊಳಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧಿಕಾರಿಗಳ ಮೂಲಕ ಕೃಷಿ ಸಚಿವರನ್ನು ಒತ್ತಾಯಿಸಿದೆ.

ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್ ಚಿತ್ರದುರ್ಗ ಜೂ. 19 ರೈತರಿಗೆ ವಿತರಿಸಿರುವ ಕಳಪೆ ಅವಧಿ ಮೀರಿದ ಗೊಬ್ಬರ ಸರಬರಾಜಿನಲ್ಲಿ ಭ್ರಷ್ಟಾಧಿಕಾರಿಗಳು ಶಾಮೀಲಾಗಿದ್ದು…