ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ: ಕರ್ನಾಟಕದಲ್ಲಿ 1,116 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಭಾರತೀಯ ಅಂಚೆ ಇಲಾಖೆಯಲ್ಲಿ (India Post) ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ.…