Karnataka Weather Update: ಕರ್ನಾಟಕದ ವಿವಿಧೆಡೆ ಬಿರುಗಾಳಿ ಸಹಿತ ಭಾರಿ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ.

ನೈರುತ್ಯ ಮುಂಗಾರು ಮರುಜೀವ ಪಡೆದುಕೊಂಡಿದ್ದು, ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆಯ (IMD)…

ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರಿಕೆ: ಬೆಂಗಳೂರಿಗೆ ಆರೆಂಜ್ ಅಲರ್ಟ್, ಕರಾವಳಿಗೆ ರೆಡ್ ಅಲರ್ಟ್ ಘೋಷಣೆ.

ಆಗಸ್ಟ್ 31: ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು…

Karnataka Rain : ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಶುರು.

ಬೆಂಗಳೂರು, ಮಾರ್ಚ್‌ 21: ಕರುನಾಡ ಜನತೆ ಬಿಸಿಲಿನಿಂದ ತತ್ತರಿಸಿದ ಹೋಗಿದ್ದು, ಇನ್ನು ಒಂದು ವಾರದಲ್ಲಿ ಮಳೆಯ ಸಿಂಚನವಾಗಲಿದೆ ಎಂದು ಹವಾಮಾನ ಇಲಾಖೆ…

ರಾಜ್ಯದಲ್ಲಿ ಮತ್ತೆ ಶುರುವಾಯ್ತು ವರುಣನ ಅಬ್ಬರ; ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ.

ಬೆಂಗಳೂರು, ನವೆಂಬರ್‌ 05: ರಾಜ್ಯದಲ್ಲಿ ಕೆಲ ದಿನಗಳ ಕಾಲ ಹಿಂಗಾರು ಅಬ್ಬರ ಕಡಿಮೆಯಾಗಿತ್ತು. ಇದೀಗ ಕರ್ನಾಟಕದಾದ್ಯಂತ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ…

ಎಲ್ಲೆಲ್ಲೂ ಮಳೆಯ ಆರ್ಭಟ; ಜುಲೈ 24ರವರೆಗೆ ಈ ಜಿಲ್ಲೆಗಳಿಗೆ ಭಾರಿ ಮಳೆಯ ಎಚ್ಚರಿಕೆ!

ಬೆಂಗಳೂರು, ಜುಲೈ 19: ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಅದೆಷ್ಟೋ ಮನೆಗಳು ನೆಲಸಮವಾಗಿವೆ. ಒಂದು…