ಹಾಲಿನ ದರ ಲೀಟರ್ ಗೆ ಮೂರು ರೂಪಾಯಿ ಹೆಚ್ಚಳ ಸಾಧ್ಯತೆ.

ಬೆಂಗಳೂರು: ನಂದಿನಿ ಹಾಲಿನ ಮಾರಾಟ ದರವನ್ನು ಲೀಟರಿಗೆ 3ರೂ. ಹೆಚ್ಚಿಸಲು ರಾಜ್ಯ ಹಾಲು ಮಹಾ ಮಂಡಳಿ (ಕೆಎಂಎಫ್) ನಿರ್ಧರಿಸಿದೆ. ವಾರ್ಷಿಕ ಸಭೆಯಲ್ಲಿ…