ರಾಜ್ಯ ಸರ್ಕಾರವು 11 ಲಕ್ಷ ರೇಷನ್ ಕಾರ್ಡ್‌ಗಳನ್ನು ರದ್ದುಗೊಳಿಸಿದೆ ಎಂಬ ಆರೋಪದ ಬೆನ್ನಲ್ಲಿಯೇ, ಅರ್ಹ ಫಲಾನುಭವಿಗಳಿಗೆ ಮರು ಅರ್ಜಿ ಸಲ್ಲಿಸಲು ಅವಕಾಶ…
Tag: Karnataka
ಡ್ರೈವಿಂಗ್ ಲೈಸೆನ್ಸ್ ಪಡೆಯುವ ಸರಳ ವಿಧಾನ: ಅರ್ಜಿ ಸಲ್ಲಿಸುವುದು ಹೇಗೆ, ಲಿಂಕ್ ಮಾಹಿತಿ ಇಲ್ಲಿದೆ!
Driving license updates: ಡ್ರೈವಿಂಗ್ ಲೈಸೆನ್ಸ್‌ಗೆ ಸಂಬಂಧಿಸಿದಂತೆ ಇಲ್ಲೊಂದು ಮಹತ್ವದ ಅಪ್ಡೇಟ್ಸ್ ಇದೆ. ನೀವು ಇನ್ಮುಂದೆ ಡ್ರೈವಿಂಗ್ ಲೈಸೆನ್ಸ್‌ಗಾಗಿ ಹೆಚ್ಚು ಅಲೆದಾಡುವ…
2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ
Karnataka Public Holidays 2025: 2024ನೇ ವರ್ಷ ಪೂರ್ಣಗೊಳ್ಳಲು ಕೆಲವೇ ದಿನಗಳು ಬಾಕಿ ಇದೆ. 2025ನೇ ವರ್ಷವನ್ನು ಸ್ವಾಗತಿಸಲು ಜನರು ಸಿದ್ಧರಾಗಿದ್ದಾರೆ.…
ಉಪಚುನಾವಣೆ ಅಂತ್ಯ: ಸಂಡೂರು, ಶಿಗ್ಗಾಂವಿ-ಚನ್ನಪಟ್ಟಣದಲ್ಲಿ ಎಷ್ಟು ಮತದಾನ?
ಒಂದು ತಿಂಗಳಿನಿಂದ ಸದ್ದು ಮಾಡಿದ್ದ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಬೈ ಎಲೆಕ್ಷನ್ ಅಖಾಡ ಸೈಲೆಂಟ್ ಆಗಿದೆ. ಇಷ್ಟು ದಿನ ನಾಯಕರ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಆರಂಭ-ಮಹತ್ವದ ಮಾಹಿತಿ ಇಲ್ಲಿದೆ ಗಮನಿಸಿ.
Ration Card: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ಇಷ್ಟು ದಿನ ಸರ್ವಸ್ ಸಮಸ್ಯೆ ಕಾರಣ ಪಡಿತರ ಚೀಟಿಗೆ ಅರ್ಜಿ…
ರಾಜ್ಯದಲ್ಲಿ ಮತ್ತೆ ಶುರುವಾಯ್ತು ವರುಣನ ಅಬ್ಬರ; ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ.
ಬೆಂಗಳೂರು, ನವೆಂಬರ್ 05: ರಾಜ್ಯದಲ್ಲಿ ಕೆಲ ದಿನಗಳ ಕಾಲ ಹಿಂಗಾರು ಅಬ್ಬರ ಕಡಿಮೆಯಾಗಿತ್ತು. ಇದೀಗ ಕರ್ನಾಟಕದಾದ್ಯಂತ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ…
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಸ್ಥಗಿತ? ಡಿಕೆ ಶಿವಕುಮಾರ್ ಸುಳಿವು.
ಕರ್ನಾಟಕ ಸರ್ಕಾರದ ಶಕ್ತಿ ಯೋಜನೆಯ ಭವಿಷ್ಯ ಅನಿಶ್ಚಿತವಾಗಿದೆ. ಮಹಿಳೆಯರು ಉಚಿತ ಬಸ್ ಪ್ರಯಾಣಕ್ಕೆ ಬದಲಾಗಿ ಟಿಕೆಟ್ ಖರೀದಿಸಲು ಬಯಸುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿಕೆ…
ರಾಜ್ಯದ `IT-BT’ ಕಂಪನಿಗಳಲ್ಲಿ ನವೆಂಬರ್ 1 ರಂದು ‘ಕನ್ನಡ ಧ್ವಜಾರೋಹಣ’ ಕಡ್ಡಾಯ.!
ಬೆಂಗಳೂರು : ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷ ಸಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಐಟಿ ಬಿಟಿ ಕಂಪನಿ, ಎಲ್ಲಾ ಸರ್ಕಾರಿ,…
ತಾಯಿ ನಿಧನಕ್ಕೆ ಸಂತಾಪ ಸೂಚಿಸಿ ನಟ ಕಿಚ್ಚ ಸುದೀಪ್ಗೆ ಪತ್ರ ಬರೆದ ಪ್ರಧಾನಿ ಮೋದಿ.
ಪ್ರಧಾನಿ ನರೇಂದ್ರ ಮೋದಿ ಅವರು ನಟ ಕಿಚ್ಚ ಸುದೀಪ್ಗೆ ಪತ್ರ ಬರೆದು ತಾಯಿ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. ನವದೆಹಲಿ/ಬೆಂಗಳೂರು: ತಾಯಿಯ ಅಗಲಿಕೆ ನೋವಿನಲ್ಲಿರುವ…
ಐರನ್ ಮ್ಯಾನ್ 70.3 ರೇಸ್‌ನಲ್ಲಿ ತೇಜಸ್ವಿ ಸೂರ್ಯಗೆ ಗೆಲುವು: ಈ ಸಾಧನೆ ಮಾಡಿದ ಮೊದಲ ಜನಪ್ರತಿನಿಧಿ!
ಗೋವಾದಲ್ಲಿ ನಡೆದ ಐರನ್ ಮ್ಯಾನ್ 70.3 ರೇಸ್‌ನಲ್ಲಿ ಭಾಗವಹಿಸಿದ ಸಂಸದ ತೇಜಸ್ವಿ ಸೂರ್ಯ ವಿಜೇತರಾಗಿ ಹೊರಹೊಮ್ಮಿದರು. ಪಣಜಿ (ಗೋವಾ): ಸಂಸದ ತೇಜಸ್ವಿ ಸೂರ್ಯ…