ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ.ಎಸ್.ಷಡಕ್ಷರಿ ಮರು ಆಯ್ಕೆ.

GOVT EMPLOYEES ASSOCIATION ELECTION: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಸಂಘದ ರಾಜ್ಯಾಧ್ಯಕ್ಷರಾಗಿ ಸಿ.ಎಸ್​.ಷಡಕ್ಷರಿ ಮರು ಆಯ್ಕೆಯಾದರೆ,…

ಕೆಇಎ ಸೀಟ್​ ಬ್ಲಾಕಿಂಗ್​ ಹಗರಣ: 10 ಆರೋಪಿಗಳ ಬಂಧನ.

ಬೆಂಗಳೂರಿನ ಮಲ್ಲೇಶ್ವರಂ ಪೊಲೀಸರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸೀಟ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ 10 ಜನರನ್ನು ಬಂಧಿಸಿದ್ದಾರೆ. ಹಗರಣದಲ್ಲಿ ಭಾಗಿಯಾದವರು ಕೆಇಎ…

ಬೆಂಗಳೂರು ಸೇರಿ ರಾಜ್ಯದ ಕೆಲವು ಭಾಗಗಳಲ್ಲಿ ಇನ್ನು 2 ದಿನ ಭಾರೀ ಮಳೆ, IMD ಎಚ್ಚರಿಕೆ!

Fengal Cyclone : ಬೆಂಗಳೂರಿನಲ್ಲಿ ಭಾನುವಾರ ಸಂಜೆಯಿಂದ ನಿರಂತರವಾಗಿ ಮಳೆಯಾಗುತ್ತಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಆಂತರಿಕ ಕರ್ನಾಟಕದ ಕೆಲವು ಭಾಗಗಳಲ್ಲಿ…

ಅಧಿಕ ಮಳೆ ಪರಿಣಾಮ ರಾಜ್ಯದಲ್ಲಿ ಈ ಬಾರಿ ಹೇಗಿರಲಿದೆ ಚಳಿಗಾಲ?: ಹವಾಮಾನ ಇಲಾಖೆ ಮಾಹಿತಿ ಹೀಗಿದೆ

ಈ ವರ್ಷ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಹೀಗಾಗಿ, ರಾಜ್ಯದಲ್ಲಿ ಈ ಬಾರಿ ಚಳಿಯೂ ಅಧಿಕವಾಗಿದೆ. ಶೀತ ವಿಪರೀತವಾಗಲು ಲಾ ನಿನಾ ಕೂಡ…

Waqf: ವಕ್ಫ್ ವಿರುದ್ಧ ಬಿಜೆಪಿ ರಣಕಹಳೆ, ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ; ಸಚಿವ ಜಮೀರ್ ರಾಜೀನಾಮೆಗೆ ಬಿಗಿಪಟ್ಟು.

ರಾಜ್ಯಾದ್ಯಂತ ವಕ್ಫ್‌ ವಿವಾದ ಸಂಬಂಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ…