ಕಾರವಾರ: ನಿಯಂತ್ರಣ ತಪ್ಪಿ ಪಲ್ಟಿಯಾದ ಖಾಸಗಿ ಬಸ್.. ಚಾಲಕ ಸಾವು, 25 ಪ್ರಯಾಣಿಕರಿಗೆ ಗಾಯ

ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಲ್ಲಾಪುರದ ಬಳಿ ನಡೆದಿದೆ. ಕಾರವಾರ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ…