Kedarnath Yatra: ಕಡಿಮೆ ಖರ್ಚಿನಲ್ಲಿ ಬೆಂಗಳೂರಿನಿಂದ ಕೇದಾರನಾಥ ತಲುಪುದು ಹೇಗೆ?

ಈ ವರ್ಷ ಮೇ 10 ರಂದು ಕೇದಾರನಾಥ ದೇಗುಲದ ಬಾಗಿಲು ತೆರೆಯುತ್ತದೆ. ಜೀವಿತಾವಧಿಯಲ್ಲಿ ಒಮ್ಮೆಯಾದರೂ ಕೇದಾರನಾಥ ಪ್ರಯಾಣಿಸಬೇಕು ಎಂಬುದು ಸಾಕಷ್ಟು ಜನರ ಕನಸು.…