ಕಿತ್ತೂರು ಉತ್ಸವ ವೇಳೆ ಸಿಎಂ ಸಿದ್ದರಾಮಯ್ಯ ಬಟ್ಟೆಗೆ ತಗುಲಿದ ಬೆಂಕಿ.

ವಿಧಾನಸೌಧದ ಮುಂಭಾಗ ನಡೆದ ಕಿತ್ತೂರು ಉತ್ಸವ ಕಾರ್ಯಕ್ರಮ ನಡೆಯಿತು. ಜ್ಯೋತಿ ಬೆಳಗಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.…