KKR vs LSG, IPL 2023: ಐಪಿಎಲ್​ನಲ್ಲಿಂದು ಡಬಲ್ ಧಮಾಕ: ಕೆಕೆಆರ್-ಲಖನೌ ಪ್ಲೇ ಆಫ್ ಭವಿಷ್ಯ ಇಂದು ನಿರ್ಧಾರ

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು (IPL 2023) ಎರಡು ಮಹತ್ವದ ಪಂದ್ಯಗಳು ನಡೆಯಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿರುವ…