ಕೆಇಎ ಬಂಪರ್ ನೇಮಕಾತಿ: ವಸತಿ ಶಾಲೆಗಳಲ್ಲಿ 1,087 ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ; ಸಂಪೂರ್ಣ ಮಾಹಿತಿ ಇಲ್ಲಿದೆ

​ಜುಲೈ 15: ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಉದ್ಯೋಗಾವಕಾಶವೊಂದನ್ನು ತಂದಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS)…