Miss World 2024: ಮಿಸ್ ವರ್ಲ್ಡ್ ಕಿರೀಟ ಮುಡಿಗೇರಿಸಿಕೊಂಡ ಜೆಕ್ ರಿಪಬ್ಲಿಕ್​ನ ಕ್ರಿಸ್ಟಿನಾ.

‘ಮಿಸ್ ವರ್ಲ್ಡ್ 2024’ ಕಾರ್ಯಕ್ರಮದಲ್ಲಿ 115 ರಾಷ್ಟ್ರಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದವು. ಭಾರತೀಯ ಕಾಲಮಾನ ರಾತ್ರಿ 7:30ಕ್ಕೆ ಈ ಕಾರ್ಯಕ್ರಮ ಆರಂಭ ಆಯಿತು.…