KSMC Walk-in Interview 2026: ಲಿಖಿತ ಪರೀಕ್ಷೆ ಇಲ್ಲದೆ ಕರ್ನಾಟಕ ರಾಜ್ಯ ಖನಿಜ ನಿಗಮದಲ್ಲಿ ನೇರ ನೇಮಕಾತಿ.

ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕ-ಯುವತಿಯರಿಗೆ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಸಂಸ್ಥೆಯಾದ ‘ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್’ (KSMC) ಭರ್ಜರಿ ಸಿಹಿಸುದ್ದಿ ನೀಡಿದೆ.…