ಕುವೈತ್‌ನ ಕಟ್ಟಡದಲ್ಲಿ ಭೀಕರ ಅಗ್ನಿ ಅನಾಹುತ: 41 ಮಂದಿ ಸಜೀವ ದಹನ, 30ಕ್ಕೂ ಹೆಚ್ಚು ಭಾರತೀಯರಿಗೆ ಗಾಯ.

ಮಾಂಗಫ್: ಕುವೈತ್‌ನ ಮಾಂಗಫ್ ನಗರದಲ್ಲಿ ಕಾರ್ಮಿಕರ ವಸತಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಕನಿಷ್ಠ 41 ಮಂದಿ ಸಜೀವ ದಹನಗೊಂಡಿದ್ದಾರೆ.…