‘ಲಿಡ್ಕರ್ ಉತ್ಪನ್ನಗಳ ರಾಯಭಾರಿ ಡಾಲಿ ಧನಂಜಯ್’: ಸಿಎಂ ಘೋಷಣೆ; ನಟನಿಂದ ಉಚಿತ ಸೇವೆ.

‘ಲಿಡ್ಕರ್ ಉತ್ಪನ್ನಗಳಿಗೆ ನಟ ಡಾಲಿ ಧನಂಜಯ್ ರಾಯಭಾರಿ’ ಎಂಬುದನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರು: ಲಿಡ್ಕರ್ ಉತ್ಪನ್ನಗಳ ರಾಯಭಾರಿಯಾಗಿ ಕನ್ನಡ…