MUDA Case| ಸತತ 2 ಗಂಟೆ ವಿಚಾರಣೆ; ಸಿಎಂ ಸಿದ್ದರಾಮಯ್ಯಗೆ 40 ಕ್ಕೂ ಹೆಚ್ಚು ಪ್ರಶ್ನೆಗಳು.

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನವನ್ನು ಅಕ್ರಮವಾಗಿ ಪಡೆದಿದ್ದಾರೆಂಬ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು.…