ವಿಜಯನಗರ: ಬೊಲೆರೊಗೆ ಡಿಕ್ಕಿ ಹೊಡೆದು ಡಿವೈಡರ್‌ಗೆ ಗುದ್ದಿದ ಲಾರಿ: ಚಾಲಕ ಸ್ಥಳದಲ್ಲಿಯೇ ಸಾವು, ರಸ್ತೆ ತುಂಬಾ ದಾಳಿಂಬೆ! –

LORRY ACCIDENT : ಲಾರಿ ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆದು ಡಿವೈಡರ್‌ಗೆ ಗುದ್ದಿ ಲಾರಿ ಚಾಲಕ ಮೃತಪಟ್ಟಿರುವ ಘಟನೆ ವಿಜಯನಗರದ ತಿಮ್ಮಲಾಪುರ…