ಡೇಂಜರ್​​​ ಸ್ಟುಡೆಂಟ್ಸ್​…!! ಗಣಿತದಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಿಕ್ಷಕಿಯ ವಿದ್ಯಾರ್ಥಿನಿಯರು ಮಾಡಿದ್ದೇನು?

ಗಣಿತದಲ್ಲಿ ಕಡಿಮೆ ಅಂಕ ನೀಡಿದ ಶಿಕ್ಷಕಿಯ ನೀರಿನ ಬಾಟಲ್​ಗೆ ವಿದ್ಯಾರ್ಥಿನಿಯರು ಮಾತ್ರೆ ಹಾಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಖಾಸಗಿ…