ಹೈ ಶುಗರ್ ಮಾತ್ರವಲ್ಲ, ಲೋ ಶುಗರ್ ಕೂಡಾ ಅಪಾಯಕಾರಿಯೇ!ನಿಮಗೂ ಹೀಗಾಗುತ್ತಿದ್ದರೆ ಎಚ್ಚೆತ್ತುಕೊಳ್ಳಿ.

ಪ್ರಪಂಚದಾದ್ಯಂತ ಮಧುಮೇಹ ರೋಗಿಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಮಧುಮೇಹವನ್ನು ತಡೆಗಟ್ಟಲು ಮತ್ತು ನಿರ್ವಹಿಸಲು, ಮಧುಮೇಹದ ಲಕ್ಷಣಗಳನ್ನು ಗುರುತಿಸುವುದು ಮತ್ತು ನಿಯಂತ್ರಿಸುವುದು ಮುಖ್ಯ.…