LSG vs CSK: ಸತತ 5 ಸೋಲುಗಳ ಬಳಿಕ ಕೊನೆಗೂ ಗೆದ್ದ ಚೆನ್ನೈ! ಲಖನೌ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ನಾಯಕ ಧೋನಿ.

ಚೆನ್ನೈ ಸೂಪರ್ ಕಿಂಗ್ಸ್ ಲಖನೌ ಸೂಪರ್ ಜೈಂಟ್ಸ್ ವಿರುದ್ಧ 5 ವಿಕೆಟ್​ಗಳ ರೋಚಕ ಜಯ ಸಾಧಿಸಿ ಟೂರ್ನಿಯಲ್ಲಿ 2ನೇ ಗೆಲುವು ದಾಖಲಿಸಿದೆ.…