ಕಲರ್ ಫುಲ್ ಮನೆಗೆ ತಾಳ್ಮೆಯ ಬಿಳುಪು: ಎಂಟ್ರಿ ಕೊಟ್ರು ಎಮ್.ಎಲ್.ಎ ಪ್ರದೀಪು; ಬಿಗ್ ಬಾಸ್ ಮನೆಯಲ್ಲಿ ಪ್ರದೀಪ್ ಈಶ್ವರ್!

ಶಾಸಕ ಪ್ರದೀಪ್‌ ಈಶ್ವರ್‌ ಬಿಗ್‌ ಬಾಸ್‌ಗೆ ಎಂಟ್ರಿ ಕೊಟ್ಟಿದ್ದು, ಸ್ಪರ್ಧಿಗಳು ಸಖತ್‌ ಥ್ರಿಲ್‌ ಆಗಿದ್ದಾರೆ. ʻನಾವೆಲ್ಲ ಕಾಂಪೀಟ್‌ ಮಾಡ್ತಾ ಇರೋದು ಒಬ್ಬ…