JOB Alert : ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕ ಸೇರಿ ವಿವಿಧ ಹುದ್ದೆಗಳ ನೇಮಕಾತಿ.

ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶವೊಂದು ಒದಗಿಬಂದಿದೆ. ಶಿವಮೊಗ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಲ್ಲಿ…